ಸ್ನೇಹಿತರೇ, ಕನಕದಾಸ ಅವರ ಹೆಸರಿನಲ್ಲಿ ಕರ್ನಾಟಕ ಸರ್ಕಾರ ಪ್ರಾರಂಭ ಮಾಡಿರ‍್ತಕ್ಕಂಥ ಈ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಮೊದಲ ಸಮಾರಂಭದಲ್ಲಿ ಉದ್ಘಾಟಕನಾಗಿ ಭಾಷಣ ಮಾಡ್ತಿದ್ದೇನೆ.