ಸುಯೋಧನಾ.. ಏಳು, ಕುರುವಂಶದ ರಾಜನಾಗಿ, ಕರ್ಣನಂಥವನ ಸ್ನೇಹಕ್ಕಾಗಿ, ರಣರಂಗದಲ್ಲಿಯೇ ವೀರ ಮರಣವನ್ನಪ್ಪಿದ ನಿನ್ನೊಡನೆ ಸಗ್ಗದಲ್ಲಿ ಸಖ್ಯಕ್ಕೆ ನಿನ್ನವರಲ್ಲೊಬ್ಬರನ್ನು ಆರಸಿಕೋ. ಕುರುಕ್ಷೇತ್ರದಲ್ಲಿ ನಡೆದ ಧರ್ಮ ಯುದ್ಧದಲ್ಲಿ ಭಾಗಿಯಾದ ಯಾರಾದರೂ ಸರಿ; ನಿನ್ನಿಚ್ಛೆಯಂತೆ ನಿನ್ನೊಡನೆ ಕರೆದುಕೋ.